ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶವನ್ನು ಪ್ರಥಮ ಬ್ಯಾಚಿನಲ್ಲಿ ಪಡೆದಿರುತ್ತಾರೆ.

ವಿಶಿಷ್ಟ ಶ್ರೇಣಿಯಲ್ಲಿ 14 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 20 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ ಒಬ್ಬ ವಿದ್ಯಾರ್ಥಿಯು ಉತ್ತೀರ್ಣರಾಗಿರುತ್ತಾರೆ. ಹಾರ್ವಿ ಕುಲಾಲ್ ಕಟೀಲು ಇಂಗ್ಲೀಷ್ ಮಾಧ್ಯಮದಲ್ಲಿ 602/625 (96.32%)ಪ್ರಥಮ ಸ್ಥಾನ ಪಡೆದಿರುತ್ತಾರೆ. ಸಾವನಿ ಎಸ್ ರಾವ್ 586/625 (93.76%) ದ್ವಿತೀಯ ಸ್ಥಾನವನ್ನು ಮತ್ತು ಸಿಂಚನಾ ಟಿ ಕುಲಾಲ್ 583/625 (93.28%) ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.                    

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!