ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಪ್ರತಿಷ್ಟಿತ ಕಂಪನಿಯ ಉದ್ಯೋಗಿ ಸಾ*ವು; ಕೊಳೆತ ಸ್ಥಿತಿಯಲ್ಲಿ ಮೃ*ತದೇಹ ಪತ್ತೆ..!

ಪ್ರತಿಷ್ಟಿತ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬಳ ಮೃ*ತದೇಹ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಾರ್ಖಂಡ್ ಮೂಲದ ಪೂಜಾ ದತ್ತಾ ಮೃತ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಎರಡೂವರೆ ವರ್ಷದಿಂದ ಆಡುಗೋಡಿಯಲ್ಲಿ ಬಾಡಿಗೆ ಮನೆಯಲ್ಲಿ ಪೂಜಾ ವಾಸವಾಗಿದ್ದಳು. ಆದರೆ ಇದ್ದಕ್ಕಿದ್ದಂತೆ ಪೂಜಾ ವಾಸವಿದ್ದ ಮನೆಯಲ್ಲಿ ವಾಸನೆ ಬರಲು ಶುರುವಾದ ಕಾರಣ ಮನೆ ಮಾಲಕಿ ಬಾಗಿಲು ಒಡೆಸಿ ನೋಡಿದ್ದಾರೆ. ಈ ವೇಳೆ, ಬೆತ್ತಲಾಗಿ, ಕೊಳೆತು ಹೋದ ಸ್ಥಿತಿಯಲ್ಲಿ ಪೂಜಾ ಶವ ಪತ್ತೆಯಾಗಿದೆ. ಅವಿವಾಹಿತೆಯಾಗಿದ್ದ ಪೂಜಾಳನ್ನು ನೋಡಲು ಓರ್ವ ಯುವಕ ಆಗಾಗ ಮನೆಗೆ ಬಂದು ಹೋಗುತ್ತಿದ್ದನಂತೆ. ಆತನೊಂದಿಗೆ ಪೂಜಾ ಸದಾ ಜಗಳವಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಮನೆ ಪರಿಶೀಲನೆ ವೇಳೆ ಖಾಸಗಿ ಕಂಪನಿಯ ಐ.ಡಿ ಕಾರ್ಡ್, ರೂಂ ತುಂಬಾ ಕೆಲ ಪೇಪರ್ಸ್ ಹರಿದು ಹಾಕಿರೋದು ಪತ್ತೆಯಾಗಿದೆ. ತನಿಖೆಯ ಬಳಿಕ ಇದು ಆ*ತ್ಮಹತ್ಯೆಯೋ ಕೊ*ಲೆಯೋ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಾಗಿದೆ

Leave a Reply

Your email address will not be published. Required fields are marked *

ಬೆಂಗಳೂರು: ಪ್ಲಾಸ್ಟಿಕ್ ಗೋಡೌನ್’ನಲ್ಲಿ ಸಂಭವಿಸಿದ ಅಗ್ನಿ ಅವಘಡ..!

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪ*ಘಾತ..!

ಉಡುಪಿ: ಹೊಳೆಯಲ್ಲಿ ಮುಳುಗಿ ರಿಕ್ಷಾ ಚಾಲಕ ಮೃ*ತ್ಯು..!

ಕಡಬ: ಸ್ನಾನಕ್ಕೆಂದು ನದಿಗೆ ಇಳಿದ ಯುವಕ ಮೃತ್ಯು..!

ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ…!

ಮುಂಬೈ: ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಕುಟುಂಬದ ನಾಲ್ವರು ಸದಸ್ಯರು ಮೃತ್ಯು..! ಕಾರಣ..?

ಬಂಟ್ವಾಳ: ರೈಲಿನಲ್ಲಿ ಹೆರಿಗೆ ; ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…!

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಭೀಕರ ಬಸ್ ಅಪ*ಘಾತ…!

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

error: Content is protected !!