ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆ*ಂಕಿ….!

ಸಜೀಪ ಮೂಡದ ಪೆರ್ವ ಸಮೀಪದ ಕೊಯಿಲ ಎಂಬಲ್ಲಿ ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ.

ಪೆರ್ವ ರಸ್ತೆ ಬದಿಯ ಗಿಡಗಂಟಿಗಳಿಗೆ ಆಕಸ್ಮಿಕವಾಗಿ ಹಚ್ಚಿಕೊಂಡ ಬೆಂಕಿ ಜೋರಾಗಿ ಉರಿಯುತ್ತಾ, ಹತ್ತಿರದ ಅಡಿಕೆ ತೋಟಕ್ಕೆ ಕೂಡ ಆವರಿಸಿದೆ. ಇನ್ನು ಬೆಂಕಿಯ ಜ್ವಾಲೆಯನ್ನು ಕಂಡ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಇದೇ ವೇಳೆ ರಾತ್ರಿ ಪಾಳಿಯ ಕರ್ತವ್ಯದಲ್ಲಿದ್ದ ಟ್ರಾಫಿಕ್ ಎಸ್.ಐ.ಆದರ್ಶ್ ಅವರು ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕ ದಳದವರನ್ನು ಕರೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಬಂದಿದ್ದರಿಂದ ಅಡಿಕೆ ಮರಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!