ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಾದಕ ದ್ರವ್ಯ ಕಳ್ಳಸಾಗಣೆ, ಸಹೋದರರ ಬಂಧನ….!

ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರಿಬ್ಬರನ್ನು ಬಂಧಿಸಲಾಗಿದೆ.

ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್‌ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ ಮೊಹಮ್ಮದ್ ನಿಜಾಮುದ್ದೀನ್, ಮೊಹಮ್ಮದ್ ಶಾಹೀಂ ಬಂಧಿತರಾಗಿದ್ದಾರೆ. ಅವರಿಂದ 42.30 ಲಕ್ಷ ಮೌಲ್ಯದ 423 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಒಟ್ಟು 46.25 ಲಕ್ಷದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬೊಲೆರೋ ವಾಹನದಲ್ಲಿ ಮಾದಕದ್ರವ್ಯ ಸಾಗಣೆ ಮಾಡುತ್ತಿದ್ದರು. 3 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರು ನೈಜೀರಿಯಾ ಮೂಲದ ವ್ಯಕ್ತಿಯಿಂದ ಮಾದಕ ದ್ರವ್ಯ ಖರೀದಿಸಿದ್ದರು. ಮಾರಾಟ ಉದ್ದೇಶದಿಂದ ಸಾಗಿಸುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!