ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ…!

 

ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.

ಉಳ್ಳಾಲ ಬೈಲು ನಿವಾಸಿ ಯಜ್ನೇಶ್ ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ಯಜ್ನೇಶ್ ಅವಿವಾಹಿತನಾಗಿದ್ದು ನಿರ್ದಿಷ್ಟ ಕೆಲಸವಿಲ್ಲದೆ ಜಿಗುಪ್ಸೆಗೊಂಡಿದ್ದನಂತೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಸಂಜೆ ವೇಳೆ ಯಜ್ನೇಶ್ ತಾಯಿ ಮತ್ತು ಸಹೋದರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!