ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ…!

 

ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿದ್ದ ಯುವಕನು ರಾಜಕಾಲುವೆಯ ಸುರಕ್ಷತಾ ಗ್ರಿಲ್ ಮೇಲೆ ಹತ್ತಿ, ತಾನು ಕೆಳಕ್ಕೆ ಬಿದ್ದು ಸಾಯುವುದಾಗಿ ಕೂಗಾಡಿದ್ದು, ಯುವಕನ ಈ ಹೈಡ್ರಾಮಾದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಯುವಕನ ಅಪಾಯಕಾರಿ ನಡವಳಿಕೆಯನ್ನು ಗಮನಿಸಿದ ಸ್ಥಳೀಯರು ಯುವಕನನ್ನು ಸಮಾಧಾನಪಡಿಸಿ, ಆತನನ್ನು ಗ್ರಿಲ್‌ನಿಂದ ಸುರಕ್ಷಿತವಾಗಿ ಕೆಳಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಯುವಕನನ್ನು ಹಿಡಿದು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದು, ಯುವಕನ ಈ ರೀತಿ ವರ್ತಿಸಲು ಕಾರಣವೇನು ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ರಾಯಚೂರು : ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯ ಬರ್ಬರ ಹ*ತ್ಯೆ…!

ಚಿಕ್ಕೋಡಿ : ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಮೃತ್ತ್ಯು…!

ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ…!

ಉಳ್ಳಾಲ: ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ…!

ಸುಬ್ರಹ್ಮಣ್ಯ: ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ…!

ಬೆಂಗಳೂರಿನಿಂದ  ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆ*0ಕಿ…!

ವಿಟ್ಲ: ಕಾರಿಗೆ ಬಸ್ಸು ಡಿಕ್ಕಿ – ಇಬ್ಬರಿಗೆ ಗಾಯ…!

ವಿಟ್ಲ: ಪೊಲೀಸರೊಂದಿಗೆ ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ ಆರೋಪ – ಓರ್ವನ‌ ಬಂಧನ…!

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ…!

error: Content is protected !!