ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ…!

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು ವ್ಯಕ್ತಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿದ್ದಲ್ಲಿ ಬಂಟ್ವಾಳ ನಗರ ಠಾಣೆಯನ್ನು ಸಂಪರ್ಕಿಸುವುದು,

ನೀಲಿ ಬಣ್ಣದ ಜೀನ್ಸ್ ಫ್ಯಾಂಟ್ ಬಿಳಿ ತುಂಬು ತೋಳಿನ ಅಂಗಿ ಧರಿಸಿರುತ್ತಾನೆ ಬಲಕ್ಕೆಯಲ್ಲಿ ಕೆಂಪು ದಾರ ಇರುತ್ತದೆ.

 

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!