ಜನ ಮನದ ನಾಡಿ ಮಿಡಿತ

Advertisement

ದರ ಏರಿಕೆ ನಡುವೆಯೇ ಪ್ರಧಾನಿ ಹೇಳಿಕೆ ಸರಿಯಲ್ಲ: ಮಂಜುನಾಥ ಭಂಡಾರಿ…!

 

ದೇಶದ ಪ್ರಧಾನಿಯ ಜವಾಬ್ದಾರಿಯುತ ಸ್ಥಾನದಲ್ಲಿರುವ ನರೇಂದ್ರ ಮೋದಿಯವರು ವಿದೇಶಕ್ಕೆ ಪ್ರವಾಸ ಹೋಗಬೇಡಿ, ಚಿನ್ನ ಖರೀದಿಸಬೇಡಿ, ವಾಹನಗಳಲ್ಲಿ ನಿಯಮಿತವಾಗಿ ಓಡಾಡಿ ಎಂದು ಹೇಳಿಕೆ ನೀಡಿರುವುದು ಬಾಲಿಶತನದ್ದು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.

 

ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡುವುದಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷರೂ ಆಗಿರುವ ಮಂಜುನಾಥ ಭಂಡಾರಿ ಹೇಳಿದ್ದಾರೆ.

ದೇಶದಲ್ಲಿ ವಾಣಿಜ್ಯ ಗ್ಯಾಸ್ ಬೆಲೆ ಭಾರೀ ಏರಿಕೆಯಾಗಿದೆ. ಉದ್ಯಮ ವಲಯವೂ ದರ ಏರಿಕೆಯಿಂದ ಕಂಗಾಲಾಗಿದೆ. ರಸಗೊಬ್ಬರ ಕೊರತೆಯ ಮುನ್ಸೂಚನೆ ಸಿಕ್ಕಿದೆ. ಇಂತಹ ಸಂದರ್ಭ ಪ್ರಧಾನಿಯವರು ಈ ರೀತಿ ಹೇಳಿಕೆ ನೀಡಿರುವುದು ಜನರನ್ನು, ಉದ್ಯಮ ವಲಯವನ್ನು ಮತ್ತಷ್ಟು ಸಂಕಷ್ಟ ವಲಯಕ್ಕೆ ದೂಡಿದಂತಾಗಿದೆ ಎಂದೂ ಭಂಡಾರಿ ಹೇಳಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ಪಲ್ಟಿ…!

ಮಂಗಳೂರು: ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಶೆಟ್ಟಿ…!

ಚಿಕ್ಕಬಳ್ಳಾಪುರ: ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿಕೆ…!

ಕಾಸರಗೋಡು: ಸಾವಿನಲ್ಲೂ ಒಂದಾದ ಪ್ರೇಮಿಗಳು; ಭಾವಿ ಪತಿಯ ಪಕ್ಕದಲ್ಲೇ ಯುವತಿ ಅಂತ್ಯಕ್ರಿಯೆ…!

ಚೆನ್ನೈ : ಶಾಲೆ-ಧಾರ್ಮಿಕ ಕೇಂದ್ರಗಳ ಬಳಿ ಮದ್ಯದಂಗಡಿ ಬಂದ್…!

ಬಂಟ್ವಾಳ: ಬೋಸರಾಜು-ರಮಾನಾಥ ರೈ ಭೇಟಿ; ನೀರಾವರಿ ಯೋಜನೆಗಳ ಅನುದಾನಕ್ಕೆ ಮನವಿ…!

ಬಂಟ್ವಾಳ: ನೇತ್ರಾವತಿ ನೀರಿನ ಮಟ್ಟ ಕುಸಿತ; ದ.ಕ ಜಿಲ್ಲೆಯಲ್ಲಿ ಆತಂಕ…!

ಮಂಗಳೂರು: ಬಂಟರ ಮಾತೃ ಸಂಘದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಆಯ್ಕೆ…!

ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ರಸ್ತೆ ಅಪಘಾತದಲ್ಲಿ ಬಲಿ…!

error: Content is protected !!