ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೆಲಸಕ್ಕೆ ಹೋದ ಯುವತಿ ಮನೆಗೆ ವಾಪಸ್ ಬರದೆ ಕಾಣೆ…!

ಪಚ್ಚನಾಡಿ ಗ್ರಾಮದ ಭಟ್ರಕೋಡಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಲ್ಲವಿ (21 ವರ್ಷ) ಎಂಬವರು ಕಾಣೆಯಾಗಿದ್ದಾರೆ.

 

ನಗರದ ಫಳ್ನೀರ್ ಎಂಬಲ್ಲಿ ಕಾಲ್ ಸೆಂಟರ್‍ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದರು. ಮೇ 10 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೇ ಇದ್ದು, ಕಾಣೆಯಾದ ಪ್ರಕರಣ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!