ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಂಟರ ಮಾತೃ ಸಂಘದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಆಯ್ಕೆ…!

ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ ಕೆ. ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಆಯ್ಕೆಯಾಗಿದ್ದಾರೆ.

 

ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಎಮ್ ಕರುಣಾಕರ ಶೆಟ್ಟಿ, ಕೋಶಾಧಿಕಾರಿಯಾಗಿ ಸಿಎ ರಾಮ್ ಮೋಹನ್ ರೈ ಹಾಗೂ ಜೊತೆ ಕಾರ್ಯದರ್ಶಿಯಾಗಿ ಪುಂಚಮೆ ಪದ್ಮನಾಭ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಸೇರಿ 83 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ.

ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿಯಾದ ವಕೀಲ ನವೀನ್ ಕುಮಾರ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಪಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ಪಲ್ಟಿ…!

ಮಂಗಳೂರು: ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಶೆಟ್ಟಿ…!

ಚಿಕ್ಕಬಳ್ಳಾಪುರ: ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿಕೆ…!

ಕಾಸರಗೋಡು: ಸಾವಿನಲ್ಲೂ ಒಂದಾದ ಪ್ರೇಮಿಗಳು; ಭಾವಿ ಪತಿಯ ಪಕ್ಕದಲ್ಲೇ ಯುವತಿ ಅಂತ್ಯಕ್ರಿಯೆ…!

ಚೆನ್ನೈ : ಶಾಲೆ-ಧಾರ್ಮಿಕ ಕೇಂದ್ರಗಳ ಬಳಿ ಮದ್ಯದಂಗಡಿ ಬಂದ್…!

ಬಂಟ್ವಾಳ: ಬೋಸರಾಜು-ರಮಾನಾಥ ರೈ ಭೇಟಿ; ನೀರಾವರಿ ಯೋಜನೆಗಳ ಅನುದಾನಕ್ಕೆ ಮನವಿ…!

ಬಂಟ್ವಾಳ: ನೇತ್ರಾವತಿ ನೀರಿನ ಮಟ್ಟ ಕುಸಿತ; ದ.ಕ ಜಿಲ್ಲೆಯಲ್ಲಿ ಆತಂಕ…!

ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ರಸ್ತೆ ಅಪಘಾತದಲ್ಲಿ ಬಲಿ…!

ಹಾವೇರಿ: ಹಳೆಯ ವೈಷಮ್ಯಕ್ಕೆ ರಕ್ತಪಾತ; ಕಬ್ಬೂರು ಗ್ರಾಮದಲ್ಲಿ ವ್ಯಕ್ತಿ ಹತ್ಯೆ…!

error: Content is protected !!