ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

ಮಂಗಳೂರಿನ ಯೆಯ್ಯಾಡಿ ಗುಂಡಳಿಕೆ ನಿವಾಸಿ 35ರ ಹರೆಯದ ಪ್ರಜ್ವಲ್ ಪೂಜಾರಿ ಅವರು ಹೃ*ದಯಾಘಾತದಿಂದ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.

ಹಿಂದೂ ಜಾಗರಣ ವೇದಿಕೆಯ ಅನನ್ಯ ಜವಾಬ್ದಾರಿ ನಿರ್ವಹಿಸಿದ್ದ ಅವರು ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕರಾಗಿದ್ದರು. ಹಲವು ಸಮಾಜ ಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸದ್ಯ ಕಾಣಿಸಿಕೊಂಡ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ ವೇಳೆ ನಿಧನರಾದರು. ಮೃ*ತರು ತಂದೆ, ತಾಯಿ, ಅಪಾರ ಬಂಧುಮಿತ್ರನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನ ಸ್ನೇಹಿತ, ಆಪ್ತ ವಲಯಕ್ಕೆ ಆಘಾತ ಉಂಟು ಮಾಡಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!