ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ ನಷ್ಠ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಅದರಂತೆ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶಿವನ ದೇವಸ್ಥಾನವಾಗಿರುವ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೂ ಸಿಡಿಲು ಬಡಿದಿರುವುದು ಅಲ್ಲಿನ ಆಡಳಿತ ವರ್ಗಕ್ಕೂ ಭಕ್ತರಲ್ಲೂ ಆತಂಕ ಮೂಡಿಸಿದೆ. ಹೌದು, ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೂ ಸಿಡಿಲು ಬಡಿದು ಹಾನಿಯಾಗಿರುವ ಘಟನೆ ನಿನ್ನೆ ಸಂಜೆ ಸುಮಾರು 5.30 ರ ವೇಳೆ ನಡೆದಿದೆ. ಬೆಟ್ಟದ ಮೇಲೆ ಇರುವ ಶಿವನ ದೇವಾಲಯದ ಗರ್ಭಗುಡಿಯ ಒಂದು ಭಾಗಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!