ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ ವೇಳೆ ಬೇಟಿ ನೀಡಿದ್ದಾರೆ.

ಮೇ. 16 ರ ಸಂಜೆ ವೇಳೆ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ದೇವರ ಗರ್ಭಗುಡಿಯ ಮೇಲಿನ ಪ್ರಾಕಾರಕ್ಕೆ ಸಿಡಿಲು ಬಡಿದು ಅಪಾರ ನಷ್ಟವುಂಟಾಗಿತ್ತು.

ಕ್ಷೇತ್ರಕ್ಕೆ ರಾತ್ರಿಯೇ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅವರು ಬೇಟಿ ನೀಡಿ ದೇವಸ್ಥಾನದ ಪ್ರಮುಖರ ಜೊತೆ ಮಾತನಾಡಿದರು.

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಪುರುಷೋತ್ತಮ ಪೂಜಾರಿ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

ಬಂಟ್ವಾಳ: ಬಿಸಿಲಿನ ತಾಪ ಹಾಗೂ ಮಳೆಯ ನಡುವೆ ಬಂಟ್ವಾಳ ತಾಲೂಕಿನಲ್ಲಿ ಜ್ವರದ ಬಾದೆ….!

error: Content is protected !!