ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು ಭೇಟಿ ನೀಡಿ ನಷ್ಟ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಸುರೇಶ್ ಬನಾರಿ, ಸುರೇಶ ಪೂಜಾರಿ ಕನ್ನೊಟ್ಟು, ಸಂಪತ್ ಕೋಟ್ಯಾನ್ ಕಡೇಶಿವಾಲಯ, ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.




