ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬಾವಿ ತೊಡುತ್ತಿರುವಾಗ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತ್ಯು…!

 

ಬಾವಿ ತೊಡುತ್ತಿರುವಾಗ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೋರ್ವ ಕುಸಿದ ಮಣ್ಣಿನಡಿ ಸಿಲುಕಿರುವ ಘಟನೆ ಕೊಡವೂರಿನ ಗರಡಿಮಜಲಿನಲ್ಲಿ ನಡೆದಿದೆ.

 

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಾಯಿದ್ದಾರೆ. ಓರ್ವ ಕಾರ್ಮಿಕನ ಮೃತ ದೇಹ ಮಣ್ಣಿನಡಿಯಿಂದ ಹೊರಕ್ಕೆ ತೆಗೆಯಲಾಗಿದೆ. ಮತ್ತೋರ್ವ ಕುಸಿದ ಮಣ್ಣಿನಡಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದೆ.

Leave a Reply

Your email address will not be published. Required fields are marked *

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತ್ತ್ಯು …!

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿ ಸಾವು ವಾರಸುದಾರರಿಗಾಗಿ ಮನವಿ…!

ಜೋಕಟ್ಟೆ: 21 ವರ್ಷದ ಯುವತಿ ಹಸೀನಾ ಖತೂನ್ ನಾಪತ್ತೆ…!

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು‌ ಭೇಟಿಯಾದ ಸಂತೋಷ್ ಪೈ…!

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

error: Content is protected !!