ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೆಟಿ ನಾಯ್ಕ್ ಅವರ ಮನೆಯಲ್ಲಿ 26 ನಾಗರ ಹಾವು ಮರಿಗಳು ಪತ್ತೆ..!

ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಎಕ್ಸ್ ಆರ್‌ಮಿ ಕೆಟಿ ನಾಯ್ಕ್ ಅವರ ಮನೆಯಲ್ಲಿ 26 ನಾಗರ ಹಾವುಗಳ ಮರಿಗಳು ಸಿಕ್ಕಿವೆ.

ಜೆಸಿಬಿಯಲ್ಲಿ ಗೈಡನ್ಸ್ ಲೆವೆಲ್ ಮಾಡುವಾಗ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದ ತಾಯಿ ನಾಗರ ಹಾವು ಸತ್ತು ಹೋಗಿದೆ. ಆಳವಾದ ಪರಿಶೀಲನೆ ಮಾಡಿದಾಗ ಈ ಮರಿಗಳು ಇದ್ದವು ಎಂದು ಕಂಡುಬಂದಿದೆ. ಸಿಕ್ಕಿದ 26 ಮರಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

error: Content is protected !!