ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ; ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಸಂಭ್ರಮ….!

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಈ ಸಂದರ್ಭ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮುಖಂಡರಾದ ಟಿ.ಕೆ.ಸುಧೀರ್, ಭರತೇಶ್ ಅಮೀನ್, ಜೀತೇಂದ್ರ ಜೆ.ಸುವರ್ಣ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!