ಜನ ಮನದ ನಾಡಿ ಮಿಡಿತ

Advertisement

ನೆಲಮಂಗಲ: ಕುಣಿಗಲ್ ಬೈಪಾಸ್‌ನಲ್ಲಿ ಆಂಬುಲೆನ್ಸ್ ಅಪಘಾತ…!

 

ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್‌ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್ ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಮಾರ್ಗಮಧ್ಯೆ ಕ್ಯಾಂಟರ್‌ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತ ಸಂಭವಿಸುತ್ತಿದ್ದ0ತೆ ಸ್ಥಳಕ್ಕೆ ಸ್ಥಳಿಯರು ತಕ್ಷಣ ನೆರವಿಗೆ ಆಗಮಿಸಿದ್ದು, ಆಂಬುಲೆನ್ಸ್ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಇನ್ನೂ ಢಿಕ್ಕಿಯಬ ತೀವ್ರತೆಗೆ ಆಂಬುಲೆನ್ಸ್ ಮುಂಬಾಗ ಸಂಪೂರ್ಣ ಜಖಂ ಆಗಿದ್ದು, ಕ್ಯಾಂಟರ್ ವಾಹನವೂ ಅಲ್ಪ ಪ್ರಮಾಣದಲ್ಲಿ ಡ್ಯಾಮೇಜ್ ಆಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!