ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಜೂ.08ರಂದು ನಡೆದಿದೆ.

ಮೃತರನ್ನು ಚಂದಪ್ಪ ಮೂಲ್ಯ (60), ಹಾಗೂ ಡಾಕಯ್ಯ ಗೌಡ ಎಂದು ಗುರುತಿಸಲಾಗಿದೆ. ಪಿಕಪ್ ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಡಾಕಯ್ಯ ಗೌಡ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಡಾಕಯ್ಯ ಗೌಡ ಮತ್ತು ಚಂದಪ್ಪ ಮೂಲ್ಯ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

ಮಂಗಳೂರು: ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತು ಮಾರಾಟ..!

error: Content is protected !!