ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ ಆರಂಭದಲ್ಲಿ ಕೃತಕ ನೆರೆ ಕಂಡುಬಂದಿದೆ.

ಇದರಿಂದ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವುದಲ್ಲದೆ, ಪಾದಚಾರಿಗಳಿಗೂ ಸಮಸ್ಯೆ ತಲೆದೋರಿದೆ. ಇಲ್ಲಿ ಅಂಗಡಿ, ಮುಂಗಟ್ಟುಗಳಿಗೆ ವಹಿವಾಟುಗಳಿಗೆ ಆಗಮಿಸುವವರು ಪರದಾಡುವ ಪರಿಸ್ಥಿತಿ ಇದೆ. ಈ ಜಾಗದಲ್ಲಿ ರಸ್ತೆ ಅಭಿವೃದ್ಧಿ ಹಿನ್ನೆಲೆ ಹೆದ್ದಾರಿ ನಿರ್ಮಾಣದ ಗುತ್ತಿಗೆ ಕಂಪನಿಯವರು ರಸ್ತೆ ಅಗೆದು ಕಾಮಗಾರಿ ನಡೆಸಿ ಕೆಲ ದಿನಗಳಾಗಿದ್ದು, ಇನ್ನೂ ಪೂರ್ತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮಳೆ ಬಂದಾಗ ಈ ರಸ್ತೆ ಹೊಳೆಯಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದು, ಕೂಡಲೇ ರಸ್ತೆಯನ್ನು ಸುಸ್ಥಿತಿಗೆ ತರುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!