ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.

ಕುಂದಾಪುರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಪಾಜೆರೋ ಕಾರಿಗೆ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಬೈಕ್ ಸವಾರನೊಬ್ಬ ಆಕಸ್ಮಿಕವಾಗಿ ಅಡ್ಡ ಬಂದಿದ್ದಾನೆ. ಈ ವೇಳೆ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಪರಿಣಾಮ ಕಾರು ರಸ್ತೆಯಲ್ಲಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಕಾರಿನ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಹಾನಿಯಾಗಿದ್ದು, ಘಟನೆಯಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

Leave a Reply

Your email address will not be published. Required fields are marked *

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

error: Content is protected !!