ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ನಡೆದಿದೆ.

ಆಡಳಿತ ಸೌಧದ ಮೇಲಿನ ಮೂರು ಅಂತಸ್ತುಗಳಿಗೆ ತೆರಳಲು ಲಿಪ್ಟ್ನ್ನು ಸಾರ್ವಜನಿಕರು ಬಳಸುತ್ತಿದ್ದು, ಸುಮಾರು 12.45 ರಿಂದ 1.30 ರವರೆಗೆ ಕಚೇರಿಗೆ ಬಂದಿದ್ದ ಸಾರ್ವಜನಿಕರಿಬ್ಬರು ಲಿಪ್ಟ್ ನೊಳಗೆ ಸಿಲುಕಿಹಾಕಿಕೊಂಡ ಘಟನೆ ನಡೆದಿದೆ.

ಬಳಿಕ ಅವರು ಸ್ನೇಹಿತರಿಗೆ ಪೋನ್ ಮೂಲಕ ವಿಚಾರ ತಿಳಿಸಿ, ಅವರು ತಹಶಿಲ್ದಾರ್ ಅವರನ್ನು ಸಂಪರ್ಕ ಮಾಡಿದ್ದಾರೆ. ಸುಮಾರು 45 ನಿಮಿಷಗಳ ಕಾಲ ಲಿಪ್ಟ್ ನೊಳಗೆ ಉಸಿರು ಕಟ್ಟಿ ನಿಂತುಕೊಂಡ ಇವರನ್ನು ಕೊನೆಗೆ ಸಾರ್ವಜನಿಕರು ಸೇರಿ ಯಾವುದೋ ವಿಧಾನ ಬಳಸಿ ಲಿಪ್ಟ್ನಿಂದ ಹೊರಬರುವಂತೆ ಮಾಡಿ ಜೀವ ಉಳಿಸಿದ್ದಾರೆ.

ಇದೇನು ಮೊದಲ ಸಲ ಅಲ್ಲ ಎಂದು ಹೇಳುವ ಸಾರ್ವಜನಿಕರು ಇದರ ಮೊದಲು ಅನೇಕ ಬಾರಿ ಇಂತಹ ಸ್ಥಿತಿ ಉದ್ಭವಿಸಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!