ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ಹೋದ ವೇಳೆ ಚಿನ್ನಾಭರಣ ಸಹಿತ ಮಗಳು ನಾಪತ್ತೆ…!

ತಂದೆ ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಹಗಲು ಹೊತ್ತಿನಲ್ಲಿ ಮನೆಯಿಂದ ಮಗಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಬರಿಮಾರು ನಿವಾಸಿ ಮಾದೇವಿ (21) ನಾಪತ್ತೆಯಾದ ಯುವತಿಯಾಗಿದ್ದಾಳೆ. ಈಕೆ ಸುಮಾರು 6 ತಿಂಗಳ ಕಾಲ ಧಾರವಾಡದಲ್ಲಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು. ಇತ್ತೀಚೆಗೆ 5 ತಿಂಗಳಿನಿಂದ ಕೆಲಸ ಬಿಟ್ಟು ಬಂದು ತಂದೆ ತಾಯಿ ಜೊತೆ ಮನೆಯಲ್ಲಿ ಇದ್ದಳು. ಜೂನ್ 11 ರಂದು ಬೆಳಿಗ್ಗೆ ಈಕೆಯ ತಂದೆ ತಾಯಿ ಇಬ್ಬರು ಕೆಲಸ ಮನೆಯಿಂದ ಹೊರಗೆ ಹೋಗಿದ್ದು, ಸಂಜೆ ವೇಳೆ ಮನೆಗೆ ಬಂದಾಗ ಮಗಳು ಮನೆಯಿಂದ ನಾಪತ್ತೆಯಾಗಿದ್ದಾಳೆ. ಆಕೆಯ ಪ್ರೇಮವಿರುವ ಹಳೆಯ ಹುಡುಗನ ಮೊಬೈಲ್ ಗೆ ವಿಚಾಸರಿಸಲು ಕರೆ ಮಾಡಿದಾಗ ಸ್ವಿಚ್ಚ್ ಆಪ್ ಆಗಿದ್ದು, ಮನೆಯಿಂದ ಹೋಗುವಾಗ ಈಕೆ ಹಣ ಮತ್ತು ಚಿನ್ನವನ್ನು ಕೂಡ ತೆಗೆದುಕೊಂಡು ಹೋಗಿರುವ ಬಗ್ಗೆ ಅವರು ಗ್ರಾಮಾಂತರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

ಬಂಟ್ವಾಳ: ಐದಾರು ತಿಂಗಳಿನಿಂದ ವಿಪರೀತ ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ನಾಪ*ತ್ತೆ….!

ಬಂಟ್ವಾಳ: ವಾರೆಂಟ್ ಆರೋಪಿ ಕಾವಳಪಡೂರು ನಿವಾಸಿ ನಜಿರ್ ಅಹ್ಮದ್ ಬಂಧನ…!

ಬಂಟ್ವಾಳ: ರಸ್ತೆಯಲ್ಲಿ ರಾಶಿ ಹಾಕಲಾಗಿದ್ದ ಕಾಂಕ್ರೀಟ್ ತುಂಡುಗಳಿಂದ ರಸ್ತೆ ಅಪಘಾತ…!

ಮಂಗಳೂರು: ಶಾಲೆ-ಅಂಗನವಾಡಿಗಳ ನೀರು ಪರೀಕ್ಷೆ ಕಡ್ಡಾಯ…!

error: Content is protected !!