ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಖಾಸಗಿ ಬಸ್ ಬೈಕ್ ನಡುವೆ ಢಿಕ್ಕಿ: ಬೈಕ್ ಸವಾರ ಸಾವು

ಸೆಲಿನಾ ಖಾಸಗಿ ಬಸ್ ಬೈಕ್ ಗೆ ಢಿಕ್ಕಿಯಾದ ಘಟನೆ ನಡೆದು ಬೈಕ್ ಸವಾರ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ಮೃತಪಟ್ಟ ಯುವಕ .

ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ, ಇಂದು ಆದಿತ್ಯ ವಾರ ರಜಾದಿನವಾದ ಕಾರಣ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕ ದಲ್ಲಿ ಅಪಘಾತ ನಡೆದಿದೆ .

ಗಂಭೀರವಾಗಿ ಗಾಯಗೊಂಡಿದ್ದ ಲತೀಶ್ ನನ್ನು ತಕ್ಷಣ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.ಬಂಟ್ವಾಳ ಸಂಚಾರಿ ಠಾಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!