ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ತಡೆಗೋಡೆ ದುರಂತ; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ….!

ತಡೆಗೋಡೆ ಕುಸಿದು ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದ್ದಾರೆ.

ದುರಂತದಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಚಿವ ಖಾದರ್ ತಿಳಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿ.ಪಂ ಸಿ.ಇ.ಒ ವಿನಾಯಕ ನರ್ವಾಡೆ ಕಾರ್ಬಾರಿ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!