ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ತೆರವು ಕಾರ್ಯ…!

ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳ ತೆರವು ಕಾರ್ಯಾಚರಣೆಗೆ ಬಿಜೆಪಿ ಟೀಕೆ ವ್ಯಕ್ತಪಡಿಸಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ಸಭೆಯಲ್ಲಿ ಒಪ್ಪಿಗೆ ಸೂಚಿಸಿದ್ದ ಬಿಜೆಪಿ ನಾಯಕರು ಈಗ ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬೆಂಗಳೂರು ನಗರದಲ್ಲಿ ಪಾದಚಾರಿಗಳಿಗೆ ಸುರಕ್ಷಿತ ಮತ್ತು ಸುಗಮ ಸಂಚಾರ ಕಲ್ಪಿಸುವುದು ಹಾಗೂ ಬೀದಿಬದಿ ವ್ಯಾಪಾರಿಗಳ ಹಿತವನ್ನು ಕಾಪಾಡುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಸಿಎಂ ಹೇಳಿದ್ದಾರೆ. ನಗರವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದಲೇ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣ ಮುಕ್ತಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!