ಜನ ಮನದ ನಾಡಿ ಮಿಡಿತ

Advertisement

ಜಕಾರ್ತಾ: ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ಗೌರವ…!

 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ‘ಬಿಂಟಾಂಗ್ ಆದಿಪೂರ್ಣ’ ಪ್ರಶಸ್ತಿಯನ್ನು ಅಧ್ಯಕ್ಷ ಪ್ರಬೊವೊ ಸುಬಿಯಾಂತೊ ಪ್ರದಾನ ಮಾಡಿ ಸನ್ಮಾನಿಸಿದ್ದಾರೆ.

1959ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಯನ್ನು ರಾಷ್ಟ್ರದ ಏಕತೆ, ಸ್ಥಿರತೆ ಹಾಗೂ ಜನಹಿತಕ್ಕಾಗಿ ಅಸಾಧಾರಣ ಸೇವೆ ಸಲ್ಲಿಸಿದ ಗಣ್ಯರಿಗೆ ನೀಡಲಾಗುತ್ತದೆ. ಇದು ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಮತ್ತು ಸೇನಾ ಗೌರವವಾಗಿದೆ. ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತವಾಗಿ ಇಂಡೋನೇಷ್ಯಾಕ್ಕೆ ಭೇಟಿ ನೀಡಿರುವ ಮೋದಿ ಅವರಿಗೆ ಜಕಾರ್ತಾದ ಇಸ್ತಾನಾ ಮೆರ್ಡೆಕಾ ಅಧ್ಯಕ್ಷೀಯ ಭವನದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಬಳಿಕ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!