ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಜೆಪ್ಪಿನಮೊಗರು ಪ್ರದೇಶದಲ್ಲಿ ಮಳೆಗೆ ಉರುಳಿ ಬಿದ್ದ 4 ವಿದ್ಯುತ್ ಕಂಬ….!

ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಜೆಪ್ಪಿನ ಮೊಗರು ಇಂಡಿಯಾನ ಸಭಾಂಗಣದ ಬಳಿ ನೆನ್ನೆ ಸುರಿದ ಧಾರಾಕಾರ ಮಳೆಗೆ 3 ರಿಂದ 4 ವಿದ್ಯುತ್ ಕಂಬ ಉರುಳಿ ಬಿದ್ದಿವೆ.

ಮನೆಯ ಮೇಲೆ ತಂತಿ ಕಂಭ ಬಿದ್ದಿದೆಯಾದರೂ ಸಂಭಾವ್ಯ ಭಾರಿ ಪ್ರಮಾಣದ ಅನಾಹುತ ತಪ್ಪಿದೆ. ವಿದ್ಯುತ್ ಸ್ಥಗಿತವಾದುದರಿಂದ ಅನಾಹುತ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!