ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ವಿಷಸೇವನೆ ಮಾಡಿದ್ದರಿಂದ ಬೆಳ್ತಂಗಡಿ ಒಡಿಲ್‌ನಾಳ ನಿವಾಸಿ ಚೇತನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದ, ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನಲೆ ಆತನನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ.

ಇನ್ನು ಆತ ಸಂಪೂರ್ಣ ಸುಧಾರಣೆಯಾದ ನಂತರ ಅಂದರೆ ಡಿಸ್ಚಾರ್ಜ್ ಆಗುವ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ನ್ಯಾಯಲಯಕ್ಕೆ ಹಾಜರುಪಡಿಸುತ್ತಾರೆ ಅನ್ನುವ ಮಾಹಿತಿಗಳು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!