ಜನ ಮನದ ನಾಡಿ ಮಿಡಿತ

Advertisement

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್‌ಗಳ ಭರ್ಜರಿ ಜಯ ಸಾಧಿಸಿದೆ. 211 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್, ಜೇಡನ್ ಸೀಲ್ಸ್ ಅವರ ಮಿಂಚಿನ ಬೌಲಿಂಗ್‌ಗೆ ತತ್ತರಿಸಿ ಕೇವಲ 120 ರನ್‌ಗಳಿಗೆ ಆಲೌಟ್ ಆಯಿತು.

ಸೀಲ್ಸ್ 20 ರನ್ ನೀಡಿ 5 ವಿಕೆಟ್ ಕಬಳಿಸಿ ಗೆಲುವಿನ ರೂವಾರಿಯಾದರು. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್ನಲ್ಲಿ 311 ಹಾಗೂ ಎರಡನೇ ಇನಿಂಗ್ಸ್ನಲ್ಲಿ 181 ರನ್ ಗಳಿಸಿತ್ತು. ಪಾಕಿಸ್ತಾನ್ ಮೊದಲ ಇನಿಂಗ್ಸ್ನಲ್ಲಿ 282 ರನ್ ಗಳಿಸಿದರೂ, ಎರಡನೇ ಇನಿಂಗ್ಸ್ನಲ್ಲಿ ವಿಫಲವಾಯಿತು. ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ 1-0 ಮುನ್ನಡೆ ಸಾಧಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!