ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ.

ಅಮೆರಿಕನ್ ಡಾಲರ್ ಬಲಗೊಳ್ಳುತ್ತಿರುವುದು ಮತ್ತು ಬಾಂಡ್ ಇಳುವರಿ ಹೆಚ್ಚುತ್ತಿರುವುದು ಚಿನ್ನದ ಬೆಲೆ ಮೇಲೆ ಒತ್ತಡ ಉಂಟುಮಾಡುತ್ತಿದೆ ಎಂದು ವರದಿ ತಿಳಿಸಿದೆ. ಪ್ರಸ್ತುತ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಪ್ರತಿ ಔನ್ಸ್‌ಗೆ ಸುಮಾರು 4,049 ಡಾಲರ್ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ.

ಅಮೆರಿಕದ ಫೆಡರಲ್ ರಿರ‍್ವ್ ಬಡ್ಡಿದರ ಹಾಗೂ ಹಣದುಬ್ಬರದ ಮುಂದಿನ ನರ‍್ಧಾರಗಳು ಚಿನ್ನದ ಬೆಲೆಯ ಮೇಲೆ ಪ್ರಮುಖ ಪರಿಣಾಮ ಬೀರಲಿವೆ. ತಜ್ಞರ ಪ್ರಕಾರ, ಪರಿಸ್ಥಿತಿ ಬದಲಾಗದಿದ್ದರೆ ಚಿನ್ನದ ಬೆಲೆ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

error: Content is protected !!