ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ ಎಂದು ಗುರುತಿಸಲಾಗಿದೆ. ರಾಜವರ್ಮ ಜೈನ್ ಅವರು ಒಮಾನ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಕಂಪನಿಯ ವಾಹನವನ್ನು ಸಹೋದ್ಯೋಗಿಯೊಬ್ಬರು ರಿವರ್ಸ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ರಾಜವರ್ಮ ಅವರು ಆಕಸ್ಮಿಕವಾಗಿ ವಾಹನದ ಚಕ್ರದಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!