ಜನ ಮನದ ನಾಡಿ ಮಿಡಿತ

Advertisement

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ ಮಾರಾಟ ಜಾಲದ ರೂವಾರಿ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಡಿವೈಎಸ್‌ಪಿ ಚಂದ್ರಶೇಖರ್ ಆರಂಭಿಸಿದ್ದ ರಹಸ್ಯ ಕ್ಯೂಆರ್ ಕೋಡ್ ಮೂಲಕ ಬಂದ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿ, ಗ್ಯಾಂಗ್ ಮುಖ್ಯಸ್ಥ ದಿಶಾಂತ್ ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರಿಂದ ಹೈಡ್ರೋ ಗಾಂಜಾ, ಸಾಮಾನ್ಯ ಗಾಂಜಾ ಹಾಗೂ ಫಾರ್ಚ್ಯೂನರ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!