ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

ಮೂಲಗಳ ಪ್ರಕಾರ, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಅವರು ಪಕ್ಷದ ಹೈಕಮಾಂಡ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಈ ಬಗ್ಗೆ ಬಿಜೆಪಿ ಅಥವಾ ಶೆಹಜಾದ್ ಪೂನಾವಾಲಾ ಅವರಿಂದ ಇನ್ನೂ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.

ಇದೀಗ ತಮ್ಮ ‘ಎಕ್ಸ್’ ಖಾತೆಯ ಬಯೋದಿಂದ ‘ಬಿಜೆಪಿ ರಾಷ್ಟ್ರೀಯ ವಕ್ತಾರ’ ಎಂಬ ಉಲ್ಲೇಖವನ್ನು ತೆಗೆದುಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ. ಶೀಘ್ರದಲ್ಲೇ ಅವರು ಈ ಕುರಿತು ಅಧಿಕೃತ ಹೇಳಿಕೆ ನೀಡುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

error: Content is protected !!