ಜನ ಮನದ ನಾಡಿ ಮಿಡಿತ

Advertisement

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

 ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾದಲ್ಲಿ ಜಮ್ಮು-ಕಾಶ್ಮೀರದ ವೇಗಿ ಆಕಿಬ್ ನಬಿ ಸ್ಥಾನ ಪಡೆದಿದ್ದಾರೆ.

ಗಾಯದ ಕಾರಣ ಜಸ್‌ಪ್ರೀತ್ ಬುಮ್ರಾ ಸರಣಿಯಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ. ರಣಜಿ ಟ್ರೋಫಿಯಲ್ಲಿ ಕಳೆದ ಎರಡು ಋತುಗಳಲ್ಲಿ 18 ಪಂದ್ಯಗಳಲ್ಲಿ 104 ವಿಕೆಟ್ ಪಡೆದಿದ್ದ ಆಕಿಬ್ ನಬಿ, 2025-26ರ ರಣಜಿ ಟೂರ್ನಿಯಲ್ಲಿ 60 ವಿಕೆಟ್ ಉರುಳಿಸಿ ಜಮ್ಮು-ಕಾಶ್ಮೀರ ತಂಡ ಚೊಚ್ಚಲ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಅವರ ಅದ್ಭುತ ಪ್ರದರ್ಶನಕ್ಕೆ ಪ್ರತಿಫಲವಾಗಿ ಇದೀಗ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ದೊರೆತಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!