ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಸತ್ತು ಬಿದ್ದ ನಾಯಿಯನ್ನು ಬಸ್ ಸ್ಟ್ಯಾಂಡ್ ನಲ್ಲಿ ದಫನ, ಸಾರ್ವಜನಿಕರ ಆಕ್ರೋಶ

ನಂದಳಿಕೆ: ಮಾವಿನಕಟ್ಟೆ ಬಸ್ ತಂಗುದಾಣದಲ್ಲಿ ಬೀದಿ ನಾಯಿಯೊಂದು ಸತ್ತು ಬಿದ್ದಿದ್ದು ಸಾರ್ವಜನಿಕರು ನಂದಳಿಕೆ ಗ್ರಾಮ ಪಂಚಾಯತ್ ಗೆ ದೂರು ನೀಡಿದ ಹಿನ್ನೆಲೆ, ಮೃತ ದೇಹವನ್ನು ತೆರವುಗೊಳಿಸುವುದರ ಬದಲು ಸತ್ತ ನಾಯಿಯ ಮೇಲೆ ಮಣ್ಣು ಸುರಿದು ಹೋದ ಘಟನೆ ವರದಿಯಾಗಿದೆ. ಸತ್ತ ನಾಯಿಯ ದಫನ ಮಾಡುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಸ್ಥಳೀಯಾಡಳಿ ಮುಂದಾಗಬೇಕಿತ್ತು. ಆದರೆ ನಂದಳಿಕೆ ಗ್ರಾಮ ಪಂಚಾಯತ್ ಆಡಳಿತ ವರ್ಗವು ತಂಗುದಾಣದಲ್ಲಿ ಸತ್ತು ಬಿದ್ದ ನಾಯಿಯ ಮೇಲೆ ಒಂದು ಲೋಡ್ ಮಣ್ಣು ತಂದು ಹಾಕಿರುವ ಮೂಲಕ ವಿಶಿಷ್ಠ‌ ರೀತಿಯಲ್ಲಿ ದಫನ‌ಕ್ರಿಯೆ ನಡೆಸಿರುವುದು ಕಂಡು ಬಂದಿದೆ.

ಇದೀಗ ಮಳೆ ಸುರಿಯುತ್ತಿರುವ ಹಿನ್ನೆಲೆ ಜನ ಬಸ್ಸ್ಟಾಂಡ್ ನಲ್ಲಿ ನಿಲ್ಲಲು ಸಾಧ್ಯವಾಗದೆ ರಸ್ತೆ ಬದಿ ನಿಲುವಂತಾಗಿದ್ದು ಪಂಚಾಯತ್ ನ ಈ ನಡೆಗೆ ಸಾರ್ವಜನಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!