ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ ಅಮಾವಾಸ್ಯೆಯ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ ಕಾರ್ಯಕ್ರಮವು ಬಿ.ಸಿ.ರೋಡಿನ ರಕ್ತೇಶ್ವರಿ ಸನ್ನಿಧಿಯಲ್ಲಿ ನಡೆಯಿತು.

ಆಟಿ ಅಮಾವಾಸ್ಯೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅಸಂಖ್ಯ ಭಕ್ತರು ಪಾಲ್ಗೊಂಡು ಪಾಲೆದ ಕೆತ್ತೆ ಕಷಾಯ ಸ್ವೀಕರಿಸಿದರು. ಈ ಸಂದರ್ಭದಲ್ಲಿ ತುಳುಕೂಟ ಬಂಟ್ವಾಳದ ಅಧ್ಯಕ್ಷ ಸುದರ್ಶನ್ ಜೈನ್, ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಬಿ. ಮೋಹನ್, ಹಿರಿಯರಾದ ಶಿವಶಂಕರ್, ಎನ್.ಕೆ. ಸೀತಾರಾಮ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ವೇಳೆ ಈ ವರ್ಷ ಪ್ರಥಮ ಬಾರಿಗೆ ಮೆಂತೆ ಗಂಜಿ ವಿತರಿಸುವ ವ್ಯವಸ್ಥೆಯನ್ನು ಮಮತೇಶ್ ಕುಲಾಲ್ ಮಾಡಿದ್ದರು. ಭಕ್ತರು ಕಷಾಯ ಹಾಗೂ ಮೆಂತೆ ಗಂಜಿ ಸ್ವೀಕರಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!