ಜನ ಮನದ ನಾಡಿ ಮಿಡಿತ

Advertisement

ಸೂರಿಕುಮೇರು: ಕಾರು-ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಗಂಭೀರ…!

ಸೂರಿಕುಮೇರು ಸಮೀಪದ ದಾಸಕೋಡಿ ಕ್ರಾಸಿಂಗ್ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೂರಿಕುಮೇರು ನಿವಾಸಿ ಮನೋಜ್ ಗಾಯಗೊಂಡ ಬೈಕ್ ಸವಾರ ಎಂದು ತಿಳಿದುಬಂದಿದೆ. ಕಲ್ಲಡ್ಕ ಕಡೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಮಾಣಿ ಕಡೆಯಿಂದ ಬರುತ್ತಿದ್ದ ಕಾರು ಪೆಟ್ರೋಲ್ ಪಂಪ್‌ಗೆ ಇಂಧನ ತುಂಬಿಸಲು ತಿರುಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬೈಕ್ ಸವಾರನ ಜೊತೆಗೆ ಕಾರು ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳಾ ಪ್ರಯಾಣಿಕರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಮನೆಯಲ್ಲಿ ಒಂಟಿಯಾಗಿದ್ದ 82 ವರ್ಷದ ವೃದ್ಧೆಯ ಚಿನ್ನದ ಬಳೆ ದೋಚಿ ಪರಾರಿ..!

ಮಂಗಳೂರು: ಆಗಸ್ಟ್ 19ರಂದು ‘ಕನಸ ಯುವರಾಣಿ’ ಮ್ಯೂಸಿಕಲ್ ವಿಡಿಯೋ ಸಾಂಗ್ ಬಿಡುಗಡೆ

ಮಂಗಳೂರು: ಮಂಗಳೂರಿನ ಕೆಎಫ್‌ಸಿಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಹಳೆಯ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

ಬಂಟ್ವಾಳ: ಹಾಸನ-ಮಂಗಳೂರು ಮಾರ್ಗದಲ್ಲಿ ಮಾದಕವಸ್ತು ಸಾಗಾಟ; ಓರ್ವ ಬಂಧನ

ಬಂಟ್ವಾಳ: ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ…!

ಕಲ್ಲಡ್ಕ: ಅಲ್ ಬಿರ್ರ್ ಶಾಲೆಗೆ ವಾಹನ, ಸಾರ್ವಜನಿಕ ಸೇವೆಗೆ ಅಂಬುಲೆನ್ಸ್ ಕೊಡುಗೆ…!

ಮಂಗಳೂರು: ಕಪ್ಪೆಟ್ಟುವಿನಲ್ಲಿ ಅಂಬೇಡ್ಕರ್ ಕಲಾಕೃತಿ, ಪುರಾತನ ಸಂಸತ್ ಭವನದ ಮಾದರಿ

ಉಡುಪಿ: ಉಡುಪಿಯಲ್ಲಿ ಆ.15ರಂದು ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ..!

ಉಡುಪಿ: ಮಾದಕ ದ್ರವ್ಯ ಪ್ರಕರಣ: ಉಡುಪಿಯಲ್ಲಿ ಆರೋಪಿಯ ಬಂಧನ

error: Content is protected !!