ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಹಾಸನ-ಮಂಗಳೂರು ಮಾರ್ಗದಲ್ಲಿ ಮಾದಕವಸ್ತು ಸಾಗಾಟ; ಓರ್ವ ಬಂಧನ

ಹಾಸನದಿಂದ ಮಂಗಳೂರು ಮಾರ್ಗವಾಗಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್‌ಐ ಮಂಜುನಾಥ್ ಟಿ. ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ. ಕಾರ್ಯಾಚರಣೆಯಲ್ಲಿ ₹1,05,59,450 ಮೌಲ್ಯದ ಮಾದಕವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಟ್ವಾಳ ಉಪವಿಭಾಗದ ಎಎಸ್ಪಿ ಐಪಿಎಸ್ ಯಶ್ ಕುಮಾರ್ ಶರ್ಮ ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಪೊಲೀಸ್ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಗ್ರಾಮಾಂತರ ಠಾಣೆಯ ಎಸ್‌ಐ ಮಂಜುನಾಥ್ ಟಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!