ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಕೋಲ್ಕತ್ತಾ: ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ; 9 ಮಂದಿ ಸಾವು…!

ಜನನಿಬಿಡ ನ್ಯೂ ಮಾರ್ಕೆಟ್ ಪ್ರದೇಶದ ಫ್ರೀ ಸ್ಕೂಲ್ ಸ್ಟ್ರೀಟ್ ಬಳಿಯ ಹೋಟೆಲ್‌ನಲ್ಲಿ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಗು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.

ಬೆಂಕಿ ಕಾಣಿಸಿಕೊಂಡ ಬಳಿಕ ಹೋಟೆಲ್‌ನ್ನು ದಟ್ಟ ಹೊಗೆ ಆವರಿಸಿಕೊಂಡಿದ್ದು, ಅಗ್ನಿಶಾಮಕ ದಳ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ನಡೆಸಿ ಸುಮಾರು 80 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿವೆ.

ಮೃತರಲ್ಲಿ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಪ್ರಜೆಗಳು ಹಾಗೂ ಜಾರ್ಖಂಡ್ ಮೂಲದ ವ್ಯಕ್ತಿಯೊಬ್ಬರು ಸೇರಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಅಗ್ನಿ ಸುರಕ್ಷತಾ ಕ್ರಮಗಳ ಕೊರತೆ ಕಂಡುಬಂದಿದೆ ಎನ್ನಲಾಗಿದ್ದು, ಏರ್‌ಕಂಡೀಷನರ್‌ನಲ್ಲಿ ಉಂಟಾದ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಘಟನೆ ಬಳಿಕ ಹೋಟೆಲ್ ಮಾಲೀಕ ಹಾಗೂ ಕೆಲ ಸಿಬ್ಬಂದಿ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಗ್ನಿ ಅವಘಡದ ನಿಖರ ಕಾರಣ ಹಾಗೂ ಸುರಕ್ಷತಾ ಲೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!