ಜನ ಮನದ ನಾಡಿ ಮಿಡಿತ

Advertisement

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್: ಸಿಎಂ ಸಿದ್ದರಾಮಯ್ಯ ಏನಂದ್ರು..?

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುವುದು. ಕಾನೂನಿನ ಪ್ರಕಾರ ಉಚ್ಚನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು’ ಎಂದರು.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!