ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೂಳೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 23 ಗೋವುಗಳ ರಕ್ಷಣೆ…!

ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣ ಕೂಳೂರು ಬಳಿ ಸೋಮವಾರ ಮುಂಜಾನೆ ಪೊಲೀಸರಿಗೆ ಪತ್ತೆಯಾಗಿದೆ.

ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕೂಳೂರು ಬಳಿ ಲಾರಿಯೊಂದನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಲಾರಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ 23 ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಓರ್ವ ಆರೋಪಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದು, ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!