ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ ಆತ್ಮಹತ್ಯೆ…!

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸಫೋನ್ ವಾದಕಿ ನಮೃತಾ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನೀಲಾವರ ಗ್ರಾಮದ ನಿವಾಸಿಯಾಗಿದ್ದ ನಮೃತಾ, ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಯಾವುದೋ ಕಾರಣಕ್ಕೆ ಮನನೊಂದು ವಿಷ ಸೇವಿಸಿದ್ದ ಅವರನ್ನು ಕೂಡಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಮುಂದುವರಿದರೂ ಫಲಕಾರಿಯಾಗದೆ ನಮೃತಾ ಮೃತಪಟ್ಟಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!