ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಟೆಂಪೋ ಡಿಕ್ಕಿಗೆ ಪಾದಚಾರಿ ಯುವಕ ಸಾವು

ಟೆಂಪೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಕುಕ್ಕಳ ಗ್ರಾಮದ ಸುನಿಲ್ ಎಂದು ಗುರುತಿಸಲಾಗಿದೆ. ಆ.20ರಂದು ರಾತ್ರಿ ಪುಂಜಾಲಕಟ್ಟೆಯಲ್ಲಿ ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಮಡಂತ್ಯಾರು ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ಬರುತ್ತಿದ್ದ ಟೆಂಪೋ ಸುನಿಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಸುನಿಲ್ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುನಿಲ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!