ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸ್ಕೂಟಿಗೆ ರಸ್ತೆ ತಡೆಗೋಡೆ ಡಿಕ್ಕಿ: ಡೈಮಂಡ್ ಶಾಲೆಯ ವೈಸ್ ಪ್ರಿನ್ಸಿಪಾಲ್ ಮೃತ್ಯು

ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಡೈಮಂಡ್ ಶಾಲೆಯ ವೈಸ್ ಪ್ರಿನ್ಸಿಪಾಲ್ ಅನಿಲ್ ಎಸ್. ನಾಯಕ್ (72) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ರಾಮಲ್ ಕಟ್ಟೆ ಸಮೀಪ ಅನಿಲ್ ಎಸ್. ನಾಯಕ್ ಅವರು ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯ ಎಡಬದಿಯಲ್ಲಿದ್ದ ತಡೆಗೋಡೆಗೆ ಸ್ಕೂಟಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅನಿಲ್ ಎಸ್. ನಾಯಕ್ ಅವರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!