ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಕಲ್ಲಂಗಡಿ ಸಾಗಿಸುತ್ತಿದ್ದ ಲಾರಿ ಆಲ್ಟೋ ಕಾರಿಗೆ ಡಿಕ್ಕಿ: ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾದ ಹಣ್ಣುಗಳು

ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ನಡೆದಿದೆ.

ಅಪಘಾತದ ರಭಸಕ್ಕೆ ಬಸ್‌ಸ್ಟ್ಯಾಂಡ್ ಮುಂಭಾಗದಲ್ಲಿ ಲಾರಿ ಮಗುಚಿಬಿದ್ದಿದ್ದು, ಲಾರಿಯಲ್ಲಿದ್ದ ಅಪಾರ ಪ್ರಮಾಣದ ಕಲ್ಲಂಗಡಿ ಹಣ್ಣುಗಳು ರಸ್ತೆಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದ ಕೆಲಕಾಲ ಸ್ಥಳದಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ಡಿಕ್ಕಿಯ ತೀವ್ರತೆಗೆ ಆಲ್ಟೋ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಆದರೆ ಕಾರಿನಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!