ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗಣೇಶ ಚತುರ್ಥಿ ಜನಜಂಗುಳಿಯಲ್ಲಿ ಮಾಂಗಲ್ಯ ಸರ ಕಳವು; ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ..!

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ದಟ್ಟಣೆ ಹೆಚ್ಚಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಳವು ಮಾಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಕೋಟ ವ್ಯಾಪ್ತಿಯ ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ನಡೆದಿದೆ.

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಇದೇ ವೇಳೆ ಗರ್ಭಗುಡಿ ಸಮೀಪ ತೀರ್ಥ ಸ್ವೀಕರಿಸುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಳ್ಳರು ಕಳವು ಮಾಡಿದ್ದಾರೆ ಎನ್ನಲಾಗಿದೆ.

ಕಳ್ಳತನದ ಕೃತ್ಯ ದೇವಸ್ಥಾನದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೃತ್ಯದಲ್ಲಿ ಮೂವರು ಮಹಿಳೆಯರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ದೃಶ್ಯಾವಳಿಗಳ ಆಧಾರದಲ್ಲಿ ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!