ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಬಳಂಜ ಪಾಡಿ ನಿವಾಸಿ ವಿನೋದ್ ಎಂಬವರ ಕೃಷಿ ಭೂಮಿಯ ಕಣಿಯ ಬಳಿ ತಲೆಬುರುಡೆ, ಮೂಳೆಗಳು ಹಾಗೂ ಉಡುಪುಗಳು ಪತ್ತೆಯಾಗಿವೆ. ವಿನೋದ್ ಅವರ ಜಮೀನನ್ನು ಮಜ್ಜೆನಿಬೈಲು ಪಾಡಿ ನಿವಾಸಿ ಸುರೇಶ್ ಅವರು ನಿರ್ವಹಿಸುತ್ತಿದ್ದು, ಯಂತ್ರದ ಮೂಲಕ ಕೃಷಿ ಭೂಮಿಯನ್ನು ಸ್ವಚ್ಛಗೊಳಿಸುವ ವೇಳೆ ಅಸ್ಥಿಪಂಜರ ಪತ್ತೆಯಾಗಿದೆ.

ಮಾಹಿತಿ ತಿಳಿದ ತಕ್ಷಣ ವೇಣೂರು ಪೊಲೀಸರು ಹಾಗೂ ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಸ್ಥಿಪಂಜರ ಯಾರದ್ದು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

ಬೆಳ್ತಂಗಡಿ: ಕೆರೆಯಲ್ಲಿ ಪತ್ನಿಯ ಮೃತದೇಹ ಪತ್ತೆ; ಬೆನ್ನಲ್ಲೇ ಪತಿಯೂ ಆತ್ಮಹತ್ಯೆ..!

error: Content is protected !!