ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬೀಡಿ ಕಾರ್ಮಿಕರ ಪ್ರತಿಭಟನೆ

ಬೀಡಿ ಕಾರ್ಮಿಕರಿಗೆ 2015ರಿಂದ 2018ರವರೆಗೆ ಬಾಕಿ ಇರುವ ತುಟ್ಟಿಭತ್ತೆ, ಹಾಗೂ ಕನಿಷ್ಠ ಕೂಲಿಯನ್ನು ನೀಡುವಂತೆ ಒತ್ತಾಯಿಸಿ ಲಾಲ್‌ಬಾಗ್‌ನ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್‌ನ ಎದುರು ಬೀಡಿ ಕಾರ್ಮಿಕರು ಧರಣಿ ನಡೆಸಿದರು. ಮಂಗಳೂರು ಬೀಡಿ ಕೆಲಸಗಾರರ ಸಂಘ(ಸಿಐಟಿಯು)ಹಾಗೂ ಅಳಪೆ ಪ್ರದೇಶದ ಬೀಡಿ ಲೇಬರ್ ಯೂನಿಯನ್‌ನ ವತಿಯಿಂದ ನಡೆದ ಧರಣಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಬೀಡಿ ಫೆಡರೇಶನ್‌ನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಬೀಡಿ ಕಾರ್ಮಿಕರಿಗೆ 15ರಿಂದ 18 ಗಂಟೆಗಳ ಕಾಲ ಕೆಲಸ ಮಾಡಿದರೆ ಸಿಗುವ ಕೂಲಿ 150 ರೂ. ನಷ್ಟು. ಇದರಿಂದ ಬದುಕುವುದೇ ಹೇಗೆ ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *

ಬೆಂಗಳೂರು: ಜ್ಯೋತಿಷ್ಯದ ನೆಪದಲ್ಲಿ ₹40 ಲಕ್ಷ ವಂಚನೆ: ಎಐ ವಿಡಿಯೋ ಮೂಲಕ ಅಪಘಾತದ ನಾಟಕ!

ಉಡುಪಿ: ನಿಟ್ಟೆ ಹಲಸು ಸಂಸ್ಕರಣಾ ಘಟಕ ನಾಮಕಾವಸ್ಥೆ: ಅನುದಾನದ ಬಳಕೆ ಬಗ್ಗೆ ಅನುಮಾನ…!

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ನೇಮಕ?

ರಾಂಚಿ: ಮೈದಾನದಲ್ಲಿ ಅನುಚಿತ ವರ್ತನೆ: ವೆಸ್ಟ್ ಇಂಡೀಸ್‌ನ ಪೊವೆಲ್, ರದರ್‌ಫೋರ್ಡ್‌ಗೆ ಐಸಿಸಿ ಎಚ್ಚರಿಕೆ

ರಾಜ್‌ಕೋಟ್: ರಣಜಿ ಟ್ರೋಫಿಯಲ್ಲಿ ರವೀಂದ್ರ ಜಡೇಜಾ ಶತಕದ ಅಬ್ಬರ; ನ್ಯೂಜಿಲೆಂಡ್ ಸರಣಿಗೆ ಭರ್ಜರಿ ತಾಲೀಮು

ಬಂಟ್ವಾಳ: ಯು.ಟಿ. ಖಾದರ್ ಜನ್ಮದಿನ: ಬಂಟ್ವಾಳ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ವಾಷಿಂಗ್ಟನ್: ರಷ್ಯಾ–ಉಕ್ರೇನ್ ಇಂಧನ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್ ಘೋಷಣೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ 24 ಗಂಟೆಯೊಳಗೆ ದಿನಾಂಕ ನಿಗದಿಪಡಿಸಿ: ಸಿಜೆಪಿ ಆಗ್ರಹ

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ

error: Content is protected !!