ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಸಿಯಾ ಸುಧೀರ್‌ಗೆ ಕಂಚಿನ ಪದಕ

ಮಂಗಳೂರಿನ ಶ್ರೀ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 9ರಂದು ನಡೆದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ 2026-27ರಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಯಾ ಸುಧೀರ್ ಕಂಚಿನ ಪದಕ ಗೆದ್ದಿದ್ದಾರೆ.

ಸ್ಪರ್ಧೆಯ 100 ಮೀಟರ್ ಬ್ಯಾಕ್‌ಸ್ಟ್ರೋಕ್ ವಿಭಾಗದಲ್ಲಿ ಸಿಯಾ ಈ ಸಾಧನೆ ಮಾಡಿದ್ದಾರೆ. ಇವರು ಪುತ್ತೂರಿನ ನೆಲ್ಲಿಕಟ್ಟೆ ನಿವಾಸಿಗಳಾದ ಸುಧೀರ್ ಕುಮಾರ್ ಮತ್ತು ಪ್ರಮೀಳ ದಂಪತಿಯ ಪುತ್ರಿ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಹೆಬ್ಬಾವಿನ ಆತಂಕ: ಬೆಕ್ಕನ್ನು ಹಿಡಿದು ಪೊದೆಯೊಳಗೆ ಎಳೆದೊಯ್ದ ಬೃಹತ್ ಹೆಬ್ಬಾವು?

ಮುಂಬೈ: ಟೈಗರ್ ಶ್ರಾಫ್‌ಗೂ ಮುನ್ನ ಆಮಿರ್, ಸಲ್ಮಾನ್ ಖಾನ್ ನಿವಾಸಗಳ ಮೇಲೆ ನಿಗಾ?

ಬಂಟ್ವಾಳ: ಕಿಟಕಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ 9 ವರ್ಷದ ಬಾಲಕ ಸಾವು…!

ಬಂಟ್ವಾಳ: ಬಂಟ್ವಾಳ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ರಮೇಶ್ ನಾಯ್ಕ್ ಮೆಲ್ಕಾರ್ ಆಯ್ಕೆ…!

ಉಡುಪಿ: ಎಸ್ಐಆರ್ ವಿರುದ್ಧ ಬ್ರಹ್ಮಾವರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಪ್ರತಿಕೃತಿ ದಹಿಸಿ ಆಕ್ರೋಶ

ಉಡುಪಿ: ಗಾಜಿನ ಬ್ಲಾಕ್ ಇಳಿಸುವ ವೇಳೆ ಅವಘಡ: ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಸಾವು

ಪುತ್ತೂರು: ದಿ. ಸರಾಫ್ ಮುಳಿಯ ಶ್ಯಾಮ್ ಭಟ್ ಅವರಿಗೆ ‘ಸಾರ್ಥಕ’ ನಾದ-ನುಡಿ ನಮನ

ಉಡುಪಿ: ಕೆರೆಯಲ್ಲಿ ಮುಳುಗಿ 7ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಸಾವು…!

ಉಡುಪಿ: ಶಾನಾಡಿ ಕೊರಗ ಕಾಲೋನಿಯಲ್ಲಿ ದುರಂತ: ಮಗಳನ್ನು ಕೊಂದು ತಾಯಿ ಆತ್ಮಹತ್ಯೆ…!

error: Content is protected !!